ಭಾನುವಾರ, ಜೂನ್ 13, 2021
25 °C

ತೌಕ್ತೆ ಚಂಡಮಾರುತ ಪ್ರಭಾವ; ಕೊಡಗಿನಲ್ಲಿ ನಿರಂತರ ಗಾಳಿ, ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ತೌಕ್ತೆ ಚಂಡಮಾರುತದ ಪರಿಣಾಮ ಕೊಡಗು ಜಿಲ್ಲೆಯಲ್ಲಿ, ಶುಕ್ರವಾರ ತಡರಾತ್ರಿಯಿಂದ ನಿರಂತರ ಮಳೆಯಾಗುತ್ತಿದೆ. ಗಾಳಿಯ ಅಬ್ಬರ ಜೋರಾಗಿದೆ. 

ಮಡಿಕೇರಿ, ಗೋಣಿಕೊಪ್ಪಲು, ಸಿದ್ದಾಪುಎಲರ, ಪೊನ್ನಂಪೇಟೆ, ವಿರಾಜಪೇಟೆ, ನಾಪೋಕ್ಲು, ಭಾಗಮಂಡಲ ಹಾಗೂ ತಲಕಾವೇರಿ ಭಾಗದಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದೆ. ಕಳೆದ ಕೆಲವು ದಿನಗಳಿಂದಲೂ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿತ್ತು. 

ಇದನ್ನೂ ಓದಿ: 

ಈಗ, ಚಂಡಮಾರುತದ ಪರಿಣಾಮ ಜೋರು ಮಳೆಯಾಗುತ್ತಿದ್ದು, ಜಿಲ್ಲೆಯ ಪ್ರಮುಖ ನದಿ ಹಾಗೂ ಹಳ್ಳ-ಕೊಳ್ಳಗಳಲ್ಲಿ ನೀರಿನಮಟ್ಟ ಸ್ವಲ್ಪ ಏರಿಕೆಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು