ಮಂಗಳವಾರ, ಆಗಸ್ಟ್ 3, 2021
24 °C

ಉತ್ಸವ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿರಾಜಪೇಟೆ: ಎರಡು ವರ್ಷಕ್ಕೊಮ್ಮೆ ಜುಲೈ ತಿಂಗಳಿನಲ್ಲಿ ನಡೆಯುತ್ತಿದ್ದ ಹಾತೂರು ವನಭದ್ರಕಾಳಿ ದೇವರ ಉತ್ಸವವನ್ನು ಕೋವಿಡ್‌ ಕಾರಣದಿಂದ ಸರ್ಕಾರದ ಮಾರ್ಗಸೂಚಿಯಂತೆ ರದ್ದುಪಡಿಸಲಾಗಿದೆ.

ಭಕ್ತಾಧಿಗಳು ಸಹಕಾರ ನೀಡುವಂತೆ ದೇವಾಲಯದ ತಕ್ಕ ಮುಖ್ಯಸ್ಥರು, ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.