
ಬೇಸಿಗೆಯಲ್ಲಿ ಹಾರಂಗಿ ಹಿನ್ನೀರಿನಲ್ಲಿ ನೀರು ಕಡಿಮೆಯಾಗುವುದರಿಂದ ಉಂಡೂರು ದೇವಸ್ಥಾನ ಕಾಣಸಿಗುತ್ತದೆ. ಇದು ಸಂಪೂರ್ಣವಾಗಿ ಕಲ್ಲಿನಿಂದಲೇ ಕಟ್ಟಲಾಗಿದೆ.
-ಬಿ.ಪಿ.ರೇಖಾ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಕ್ಯೂರೇಟರ್.ಹಾರಂಗಿ ಹಿನ್ನೀರಿನಲ್ಲಿ ಮುಳುಗಡೆಯಾಗಿರುವ ದೇಗುಲ
ಹಾರಂಗಿ ಹಿನ್ನೀರಿನಲ್ಲಿ ಮುಳುಗಡೆಯಾಗಿರುವ ದೇಗುಲದ ಗರ್ಭಗುಡಿ
ಹಾರಂಗಿ ಹಿನ್ನೀರಿನಲ್ಲಿ ಮುಳುಗಡೆಯಾಗಿರುವ ದೇಗುಲದ ಚಾವಣಿ
ಹಾರಂಗಿ ಹಿನ್ನೀರಿನಲ್ಲಿ ಮುಳುಗಡೆಯಾಗಿರುವ ದೇಗುಲದ ಪ್ರವೇಶದ್ವಾರ
ಯಡವಾರೆ ಹಾರಂಗಿ ಹಿನ್ನೀರಿನಲ್ಲಿರುವ ನಿಷಿಧಿ ಕಲ್ಲು