ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

video: ಹುತ್ತರಿ ಪ್ರಯುಕ್ತ ಮಡಿಕೇರಿಯಲ್ಲಿ ತೆಪ್ಪೋತ್ಸವ

Published 27 ನವೆಂಬರ್ 2023, 15:42 IST
Last Updated 27 ನವೆಂಬರ್ 2023, 15:42 IST
ಅಕ್ಷರ ಗಾತ್ರ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹುತ್ತರಿ ಸಂಭ್ರಮ ಸೋಮವಾರ ಮನೆಮಾಡಿದೆ.

ಇಲ್ಲಿನ ಓಂಕಾರೇಶ್ವರ ದೇಗುಲದಲ್ಲಿ ರಾತ್ರಿ ವಿಜೃಂಭಣೆಯ ತೆಪ್ಪೋತ್ಸವ ನೆರವೇರಿತು. ರಾತ್ರಿ 8.45ಕ್ಕೆ ಇಲ್ಲಿ ಕದಿರು (ಭತ್ತದ ತೆನೆ) ತೆಗೆಯಲಾಗುತ್ತದೆ. ನಂತರ, ಜಿಲ್ಲೆಯ ಎಲ್ಲೆಡೆ ಹಬ್ಬದ ಸಂಭ್ರಮ ಕಳೆಗಟ್ಟುತ್ತದೆ.

ಪಾಡಿ ಇಗ್ಗುತ್ತಪ್ಪ ದೇವಾಲಯದಲ್ಲೂ ಹುತ್ತರಗಾಗಿ ಭರ್ಜರಿ ಸಿದ್ಧತೆಗಳು ನಡೆದಿವೆ. ಎಲ್ಲೆಡೆ ಪಟಾಕಿ ಹೊಡೆದು ಹಬ್ಬವನ್ನು ಜನರು ಸಂಭ್ರಮಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT