ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಪೋಕ್ಲು | ನಿಯಂತ್ರಣ ತಪ್ಪಿ ಉರುಳಿದ ಜೀ‍ಪ್‌ 

Published : 8 ಸೆಪ್ಟೆಂಬರ್ 2024, 14:00 IST
Last Updated : 8 ಸೆಪ್ಟೆಂಬರ್ 2024, 14:00 IST
ಫಾಲೋ ಮಾಡಿ
Comments

ನಾಪೋಕ್ಲು: ಇಲ್ಲಿಗೆ ಸಮೀಪದ ಮರಂದೋಡ ಗ್ರಾಮದಲ್ಲಿ ಶುಕ್ರವಾರ ಚಾಲಕನ ನಿಯಂತ್ರಣ ತಪ್ಪಿದ ಜೀಪ್‌ ರಸ್ತೆಯಿಂದ ಕೆಳಗೆ ಉರುಳಿ ಬಿದ್ದಿತು.

ಮರಂದೋಡ ಗ್ರಾಮದ ಚೋಯಮಾಡಂಡ ಹರೀಶ್ ಮೊಣ್ಣಪ್ಪ ಎಂಬವರು ಜೀಪನ್ನು ಮನೆ ಸಮೀಪದಲ್ಲಿ ಚಲಾಯಿಸುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆಯ ಕೆಳಗೆ ಉರುಳಿ ಬಿದ್ದಿದೆ.

ಈ ಸಂದರ್ಭ ಜೀಪ್‌ನಲ್ಲಿ ಹರೀಶ್ ಮೊಣ್ಣಪ್ಪ ಸಂಬಂಧಿಕರಿದ್ದರು. ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ. ಸ್ಥಳೀಯರ ಸಹಕಾರದೊಂದಿಗೆ ಜೀಪ್‌ ಮೇಲೆತ್ತಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT