ನಾಪೋಕ್ಲುವಿನ ಚೆರಿಯಪರಂಬುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಕೊಡವ ಕೌಟುಂಬಿಕ ಹಾಕಿ ಟೂರ್ನಿ ಕುಂಡ್ಯೋಳಂಡ ಕಪ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಚೇಂದಂಡ ತಂಡದ ಆಟಗಾರರು ಹಾಗೂ ಕುಟುಂಬದವರು ಟ್ರೋಫಿ ಹಿಡಿದು ಸಂಭ್ರಮಿಸಿದರು
ನಾಪೋಕ್ಲುವಿನ ಚೆರಿಯಪರಂಬುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಕೊಡವ ಕೌಟುಂಬಿಕ ಹಾಕಿ ಟೂರ್ನಿ ಕುಂಡ್ಯೋಳಂಡ ಕಪ್‌ನಲ್ಲಿ 2ನೇ ಸ್ಥಾನ ಪಡೆದ ನೆಲ್ಲಮಕ್ಕಡ ತಂಡದ ಆಟಗಾರರು ಮತ್ತು ಕುಟುಂಬದವರು ಟ್ರೋಫಿ ಹಿಡಿದು ಸಂಭ್ರಮಿಸಿದರು
ಮುಂದಿನ ವರ್ಷ 25ನೇ ಕೊಡವ ಕೌಟುಂಬಿಕ ಹಾಕಿ ಟೂರ್ನಿಯ ಆಯೋಜನೆಯ ಉಸ್ತುವಾರಿ ಹೊತ್ತ ಮುದ್ದಂಡ ಕುಟುಂಬದವರು ಮೈದಾನಕ್ಕೆ ಭಾನುವಾರ ಮೆರವಣಿಗೆಯಲ್ಲಿ ಬಂದರು
24ನೇ ಕೊಡವ ಕೌಟುಂಬಿಕ ಹಾಕಿ ಟೂರ್ನಿಯನ್ನು ಆಯೋಜಿಸಿದ್ದ ಕುಂಡ್ಯೋಳಂಡ ಕುಟುಂಬಸ್ಥರು ಮೈದಾನದಲ್ಲಿ ಸಂಭ್ರಮದ ಮೆರವಣಿಗೆ ನಡೆಸಿದರು
ನಾಪೋಕ್ಲುವಿನ ಚೆರಿಯಪರಂಬುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಕೊಡವ ಕೌಟುಂಬಿಕ ಹಾಕಿ ಟೂರ್ನಿ ಕುಂಡ್ಯೋಳಂಡ ಕಪ್‌ನಲ್ಲಿ ಭಾನುವಾರ ಕೊಡವ ಮಹಿಳೆಯರು ಸಂಭ್ರಮದ ಮೆರವಣಿಗೆಯಲ್ಲಿ ಪಾಲ್ಗೊಂಡರು