ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ನೇತೃತ್ವದಲ್ಲಿ ಮಡಿಕೇರಿಯಲ್ಲಿ ಕೊಡಗು ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಮುಖಂಡರು ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಐಶ್ವರ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು