ಬುಧವಾರ, ಮಾರ್ಚ್ 29, 2023
26 °C

ಸೇನಾ ವೈದ್ಯಕೀಯ ವಿಭಾಗಕ್ಕೆ ಕೊಡಗಿನ ಮೂವರು ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಕೊಡಗು ವೈದ್ಯ ಕೀಯ ವಿಜ್ಞಾನಗಳ ಸಂಸ್ಥೆಯ ಮೊದಲ ಬ್ಯಾಚಿನ ಮೂವರು ವೈದ್ಯಕೀಯ ಪದವೀಧರ ವಿದ್ಯಾರ್ಥಿಗಳು ಭಾರತೀಯ ಸೇನೆಯ ವೈದ್ಯಕೀಯ ವಿಭಾಗವಾದ ‘ಆರ್ಮಿ ಮೆಡಿಕಲ್ ಕೋರ್’ ವಿಭಾಗಕ್ಕೆ ಆಯ್ಕೆಯಾಗಿದ್ದಾರೆ.

ಈ ಬಾರಿ‌ ಆಯ್ಕೆಯಾದ ಸುಮಾರು 300 ವೈದ್ಯರಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡಾ.ಡಿ.ವೇದಾಂತ್, ಡಾ.ವೈ.ಟಿ.ತಿಲಕ್ ನಿಥಿ ಮತ್ತು ಡಾ.ಸುಹಾಸ್ ಎಸ್ ಕುಮಾರ್ ಕ್ರಮವಾಗಿ ಮಿಲಿಟರಿ ಹಾಸ್ಪಿಟಲ್ ಕಿರ್ಕಿ, ಬೇಸ್ ಹಾಸ್ಪಿಟಲ್ ಗುವಾಹಟಿ ಮತ್ತು ಇನ್‌ಸ್ಟಿಟ್ಯೂಟ್ ಆಫ್ ಏರೋಸ್ಪೇಸ್ ಮೆಡಿಸಿನ್ ಬೆಂಗಳೂರಿಗೆ ಆಯ್ಕೆಯಾಗಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು