ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿಯಲ್ಲಿ ಸಿಡಿಲುಗಳ ಅಬ್ಬರ

Published 22 ಮೇ 2024, 19:39 IST
Last Updated 22 ಮೇ 2024, 19:39 IST
ಅಕ್ಷರ ಗಾತ್ರ

ಮಡಿಕೇರಿ: ನಗರದಲ್ಲಿ ಬುಧವಾರ ಸಿಡಿಲುಗಳು ಅಬ್ಬರಿಸುತ್ತಿವೆ. ಭಾರಿ ಶಬ್ದದ ಸಿಡಿಲು, ಗುಡುಗುಗಳು ಆರ್ಭಟಿಸುತ್ತಿದ್ದು ಮಳೆ ಸುರಿಯುತ್ತಿದೆ.

ಗಾಳಿಯೂ ವೇಗವಾಗಿ ಬೀಸುತ್ತಿದೆ. ವಿರಾಜಪೇಟೆ, ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ರಾತ್ರಿ ಬಿರುಸಿನಿಂದ ಮಳೆ ಸುರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT