ಗುರುವಾರ , ಜೂನ್ 17, 2021
21 °C

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಭಾನುವಾರ ಸಂಜೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ.

ಸಿದ್ದಾಪುರ, ಗುಹ್ಯ, ನೆಲ್ಯಹುದಿಕೇರಿ, ಕರಡಿಗೋಡು, ಗೋಣಿಕೊಪ್ಪಲು, ಪೊನ್ನಂಪೇಟೆ, ತಿತಿಮತಿ ಭಾಗದಲ್ಲಿ ಜೋರು ಮಳೆಯಾಗಿದೆ.

ಸುಂಟಿಕೊಪ್ಪ, ಬೋಯಿಕೇರಿ, ಅಂದಗೋವೆ, ಕೆದಕಲ್, 7ನೇ ಹೊಸಕೋಟೆ, ಹರದೂರು, ಗದ್ದೆಹಳ್ಳ, ಕೊಡಗರಹಳ್ಳಿಯಲ್ಲೂ ಉತ್ತಮ ಸುರಿದಿದ್ದು, ವಿರಾಜಪೇಟೆ ಭಾಗದಲ್ಲಿ ತುಂತುರು ಮಳೆಯಾಗಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು