ಬುಧವಾರ, ಮೇ 12, 2021
24 °C

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮಡಿಕೇರಿಯಲ್ಲಿ ಮಧ್ಯಾಹ್ನ ಒಂದು ತಾಸು ಆರ್ಭಟಿಸಿದ ಮಳೆ, ತಂಪೆರೆಯಿತು.

ಸುಂಟಿಕೊಪ್ಪ, ಗೋಣಿಕೊಪ್ಪಲು, ಕೆದಕಲ್‌, ಗಾಳಿಬೀಡು, ಕಾಲೂರು, ವಿರಾಜಪೇಟೆ, ನಾಪೋಕ್ಲು, ತಲಕಾವೇರಿ ಭಾಗದಲ್ಲೂ ಜೋರು ಮಳೆಯಾಗಿದೆ.

ಮಂಗಳವಾರ ರಾತ್ರಿಯೂ ಜೋರು ಮಳೆಯಾಗಿತ್ತು. ಎರಡು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು, ಕಾಫಿ ಬೆಳೆಗೆ ಅನುಕೂಲವಾಗಿದೆ ಎಂದು ಬೆಳೆಗಾರರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು