ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಇಂದು

Published 22 ಫೆಬ್ರುವರಿ 2024, 4:28 IST
Last Updated 22 ಫೆಬ್ರುವರಿ 2024, 4:28 IST
ಅಕ್ಷರ ಗಾತ್ರ

ಮಡಿಕೇರಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ದಿನಾಚರಣೆ ಮತ್ತು ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪತ್ರ ವಿತರಣಾ ಸಮಾರಂಭವು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಫೆ. 22ರಂದು ಬೆಳಿಗ್ಗೆ 11 ಗಂಟೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ನಡೆಯಲಿದೆ.

ಇದಕ್ಕೂ ಮುನ್ನ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಮಕ್ಕಳ ಜಾಗೃತಿ ಜಾಥಾ ಹೊರಡಲಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT