ಮಡಿಕೇರಿ: ಕೊಡಗು ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಅಂಕಿತಾಧಿಕಾರಿಗಳ ಕಚೇರಿ ವತಿಯಿಂದ 2 ದಿನಗಳ ಕಾಲ ನಡೆದ ವಿಶೇಷ ಆಂದೋಲನದಲ್ಲಿ ಕಾಯ್ದೆ ಉಲಂಘನೆ ಸಂಬಂಧಿಸಿದಂತೆ ಸುಮಾರು 10 ಸಾವಿರ ದಂಡವನ್ನು ಮತ್ತು 37 ಆಹಾರ ಉದ್ದಿಮೆದಾರರಿಗೆ ನೋಟೀಸ್ ನೀಡಲಾಗಿದೆ.

ಈ ಆಂದೋಲನದಲ್ಲಿ ಜಿಲ್ಲೆಯಾದ್ಯಾಂತ ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿಯ ವ್ಯಾಪಾರಿಗಳು ಕ್ಯಾಂಟೀನ್ ಮತ್ತಿತರ ಸುಮಾರು 54 ಘಟಕಗಳಿಗೆ ಭೇಟಿ ನೀಡಿ ಕಾಯ್ದೆಯಡಿ ಪರಿಶೀಲನೆ ನಡೆಸಿ ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದೆ.

ಈ ಆಂದೋಲನದಲ್ಲಿ ಕೊಡಗು ಜಿಲ್ಲೆಯ ಅಂಕಿತಾಧಿಕಾರಿ ಡಾ.ಇ.ಅನಿಲ್ ಧಾವನ್ ಮತ್ತು ಕೊಡಗು ಜಿಲ್ಲೆಯ ಹಿರಿಯ ಆಹಾರ ಸುರಕ್ಷತಾಧಿಕಾರಿ ಜೆ.ಎನ್.ಮಂಜುನಾಥ ಹಾಗೂ ವಿರಾಜಪೇಟೆ ತಾಲ್ಲೂಕು ಆಹಾರ ಸುರಕ್ಷತಾಧಿಕಾರಿ ಕೆ.ಆರ್.ನವೀನ್ ಕುಮಾರ್ ಭಾಗಿಯಾಗಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.