ಮಡಿಕೇರಿಯ ಶಾಂತಿ ಚರ್ಚ್ ಎದುರಿನ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಲು ಹಿರಿಯ ನಾಗರಿಕರೊಬ್ಬರನ್ನು ಗಾಲಿ ಕುರ್ಚಿಯಲ್ಲಿ ಕರೆದುಕೊಂಡು ಬರಲಾಯಿತು
ಮಡಿಕೇರಿಯ ಸಂತ ಮೈಕಲರ ಚರ್ಚ್‌ನ ಮತಗಟ್ಟೆಯಲ್ಲಿ ಶುಕ್ರವಾರ ಮತದಾನ ಮಾಡಲು ಉದ್ದನೆಯ ಸಾಲುಗಳಲ್ಲಿ ಜನರು ನಿಂತಿದ್ದರು
ಹೇರೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ ಬಂದ ಬುಡಕಟ್ಟು ಜನರು ಮತದಾನ ಮಾಡಿ ಸಂಭ್ರಮಿಸಿದ್ದು ಹೀಗೆ
ಮಾಯಮುಡಿಯ ಮತಗಟ್ಟೆಯಲ್ಲಿ ಹಾಕಲಾಗಿದ್ದ ಸೆಲ್ಫೀ ಜ್ಹೋನ್‌ನಲ್ಲಿ ಮತದಾನ ಮಾಡಿದ ಮಹಿಳೆಯರು ಫೋಟೊ ತೆಗೆಸಿಕೊಂಡು ಸಂಭ್ರಮಿಸಿದರು
ಮತದಾನ ಮಾಡಿದ ನಂತರ ಮಡಿಕೇರಿಯ ರಾಜಾಸೀಟ್ ಉದ್ಯಾನದ ಮುಂದೆ ಅಳವಡಿಸಲಾಗಿದ್ದ ‘ನಾನು ಮತ ಚಲಾಯಿಸಿದ್ದೇನೆ’ ಎಂಬ ಸಂದೇಶದ ಫಲಕದ ಮುಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಜಿಲ್ಲಾಧಿಕಾರಿ ವೆಂಕಟ್ ರಾಜಾ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ ಹಾಗೂ ಉಪವಿಭಾಗಾಧಿಕಾರಿ ವಿನಾಯಕ ನಾರ್ವಡೆ ಫೋಟೊ ತೆಗೆಸಿಕೊಂಡರು