ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಶಾಲನಗರ | ಕಾಡಾನೆ ದಾಳಿ; ಮಹಿಳೆಗೆ ಗಾಯ

Published 8 ಫೆಬ್ರುವರಿ 2024, 7:33 IST
Last Updated 8 ಫೆಬ್ರುವರಿ 2024, 7:33 IST
ಅಕ್ಷರ ಗಾತ್ರ

ಕುಶಾಲನಗರ (ಕೊಡಗು ಜಿಲ್ಲೆ): ತಾಲ್ಲೂಕಿನ ಹೆಬ್ಬಾಲೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಡಾಂಚಿನ ಗ್ರಾಮ ಚಿನ್ನೇನಹಳ್ಳಿಯಲ್ಲಿ ಗುರುವಾರ ಕಾಡಾನೆ ದಾಳಿಗೆ ಸಿಲುಕಿ ವೆಂಕಟಮ್ಮ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದಾರೆ‌.

ಇವರು ಬಹಿರ್ದೆಸೆಗೆ ಹೋದಾಗ ಕಾಡಾನೆ ದಾಳಿ ನಡೆಸಿದೆ. ತಕ್ಷಣವೇ ಅವರನ್ನು

ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT