ಮಡಿಕೇರಿಯ ಗಾಂಧಿ ಮೈದಾನದಲ್ಲಿ ಭಾನುವಾರ ನಡೆದ ಮಹಿಳಾ ದಸರೆಯಲ್ಲಿ ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಸೇರಿದ್ದರು
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಭಾನುವಾರ ಮಹಿಳಾ ದಸರೆಯಲ್ಲಿ ನಡೆದ ಸಾಂಪ್ರದಾಯಿಕ ಉಡುಗೆ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಭಾನುವಾರ ಮಹಿಳಾ ದಸರೆಯಲ್ಲಿ ಮಹಿಳೆಯರು ಜನಪದ ನೃತ್ಯಗಳನ್ನು ಪ್ರದರ್ಶಿಸಿದರು
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಭಾನುವಾರ ಮಹಿಳಾ ದಸರೆಯಲ್ಲಿ ಮಹಿಳೆಯರು ಜನಪದ ನೃತ್ಯವನ್ನು ಪ್ರದರ್ಶಿಸಿ ಜನಮನಗೆದ್ದರು
ಮಡಿಕೇರಿಯ ಗಾಂಧಿ ಮೈದಾನದಲ್ಲಿ ಭಾನುವಾರ ಮಹಿಳಾ ದಸರೆಯಲ್ಲಿದ್ದ ಮಳಿಗೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಖರೀದಿ ನಡೆಸಿದರು