ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ: ವಿಶ್ವ ಕೊಡವ ಸಮ್ಮೇಳನ ಆರಂಭ

Published 29 ಡಿಸೆಂಬರ್ 2023, 6:34 IST
Last Updated 29 ಡಿಸೆಂಬರ್ 2023, 6:34 IST
ಅಕ್ಷರ ಗಾತ್ರ

ಮಡಿಕೇರಿ: ಕನೆಕ್ಟಿಂಗ್ ಕೊಡವಾಸ್ ಟ್ರಸ್ಟ್ ವತಿಯಿಂದ ಇಲ್ಲಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಆವರಣದಲ್ಲಿ ನಡೆಯಲಿರುವ ವಿಶ್ವ ಕೊಡವ ಸಮ್ಮೇಳನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಕೊಡವರು ಆಗಮಿಸಿದ್ದಾರೆ.

ಇಲ್ಲಿನ ಖಾಸಗಿ ಬಸ್ ನಿಲ್ದಾಣದಿಂದ ಸಾವಿರಕ್ಕೂ ಅಧಿಕ ಕೊಡವ ಕುಟುಂಬಗಳ ಸದಸ್ಯರು ಧ್ವಜಗಳನ್ನು ಹಿಡಿದು ಮೆರವಣಿಗೆ ಹೊರಟಿದ್ದಾರೆ.

ಎರಡು ದಿನಗಳ ಕಾಲ ಇಲ್ಲಿ ಕೊಡವ ಸಮ್ಮೇಳನ ನಡೆಯಲಿದ್ದು, ವಿವಿಧ ಸ್ಪರ್ಧೆಗಳು, ವಿಚಾರಗೋಷ್ಠಿಗಳನ್ನು ಏರ್ಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT