ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ತಿತಿಮತಿಯಲ್ಲಿ ವಿಶ್ವ ಬುಡಕಟ್ಟು ದಿನಾಚರಣೆ

Last Updated 22 ಆಗಸ್ಟ್ 2022, 9:25 IST
ಅಕ್ಷರ ಗಾತ್ರ

ಮಡಿಕೇರಿ: ಜಿಲ್ಲಾಡಳಿತ, ಭಾರತ್ ಸ್ಕೌಟ್ ಅಂಡ್ ಗೈಡ್ಸ್, ಜಿಲ್ಲಾ ಪಂಚಾಯಿತಿ ವತಿಯಿಂದ ಕೊಡಗು ಜಿಲ್ಲೆಯ ತಿತಿಮತಿಯಲ್ಲಿ ಸೋಮವಾರ ವಿಶ್ವ ಬುಡಕಟ್ಟು ದಿನಾಚರಣೆ ನಡೆಯಿತು.

ಚೈನ್ ಗೇಟ್ ನಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯವರೆಗೂ ಗಿರಿಜನರು, ಮಕ್ಕಳು, ಮೆರವಣಿಗೆ ನಡೆಸಿದರು.

ವಿವಿಧ ಬಗೆಯ ಜನಪದ ನೃತ್ಯವನ್ನು ಮಕ್ಕಳು ಪ್ರದರ್ಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT