ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಪೋಕ್ಲು | ಯೋಗ ದಿನ: ಪೂರ್ವಭಾವಿ ಅಭ್ಯಾಸ

Published 20 ಜೂನ್ 2024, 14:09 IST
Last Updated 20 ಜೂನ್ 2024, 14:09 IST
ಅಕ್ಷರ ಗಾತ್ರ

ನಾಪೋಕ್ಲು: ಸಮೀಪದ ಬಲ್ಲಮಾವಟಿ ಆಯುಷ್ ಆರೋಗ್ಯ ಕ್ಷೇಮ ಕೇಂದ್ರದ ವತಿಯಿಂದ ಸಾರ್ವಜನಿಕರಿಗಾಗಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪೂರ್ವಭಾವಿ ಯೋಗಾಭ್ಯಾಸ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.

ಯೋಗಾಸಕ್ತರು, ಆರೋಗ್ಯಕಾಂಕ್ಷಿಗಳು, ಪ್ರೌಢಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಯೋಗ ತರಬೇತುದಾರರಾಗಿ ಕೆ.ಬಿ.ಪವಿತ್ರಾ, ಎನ್.ಎಸ್.ಪುಷ್ಪಾ ಪಾಲ್ಗೊಂಡು ವಿವಿಧ ಹಂತದ ಯೋಗಗಳ ತರಬೇತಿ ನೀಡಿದರು.

ಆಯುಷ್ ಆರೋಗ್ಯ ಕ್ಷೇಮ ಕೇಂದ್ರ ವೈದ್ಯಾಧಿಕಾರಿ ಡಾ.ಶುಭಾ, ಪ್ರೌಢಶಾಲಾ ಶಿಕ್ಷಕರಾದ ಎಂ.ಬಿ.ಉಮೇಶ್, ರವಿಕುಮಾರ್ ಎಸ್.ಪೂಜಾರ್ ಪಾಲ್ಗೊಂಡಿದ್ದರು.

ನಾಪೋಕ್ಲು ಸಮೀಪದ ಬಲ್ಲಮಾವಟಿ  ಆಯುಷ್ ಆರೋಗ್ಯ ಕ್ಷೇಮ ಕೇಂದ್ರದ ವತಿಯಿಂದ  ಸಾರ್ವಜನಿಕರಿಗಾಗಿ  ಅಂತಾರಾಷ್ಟ್ರೀಯ  ಯೋಗ ದಿನಾಚರಣೆಯ  ಅಂಗವಾಗಿ ಪೂರ್ವಭಾವಿ ಯೋಗಾಭ್ಯಾಸ ಕಾರ್ಯಕ್ರಮವನ್ನು  ಗುರುವಾರ ಹಮ್ಮಿಕೊಳ್ಳಲಾಯಿತು. 
ನಾಪೋಕ್ಲು ಸಮೀಪದ ಬಲ್ಲಮಾವಟಿ  ಆಯುಷ್ ಆರೋಗ್ಯ ಕ್ಷೇಮ ಕೇಂದ್ರದ ವತಿಯಿಂದ  ಸಾರ್ವಜನಿಕರಿಗಾಗಿ  ಅಂತಾರಾಷ್ಟ್ರೀಯ  ಯೋಗ ದಿನಾಚರಣೆಯ  ಅಂಗವಾಗಿ ಪೂರ್ವಭಾವಿ ಯೋಗಾಭ್ಯಾಸ ಕಾರ್ಯಕ್ರಮವನ್ನು  ಗುರುವಾರ ಹಮ್ಮಿಕೊಳ್ಳಲಾಯಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT