ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಣಿಕೊಪ್ಪಲು: ಹುಲಿ ದಾಳಿಗೆ ಯುವಕ ಸಾವು

Last Updated 12 ಫೆಬ್ರುವರಿ 2023, 15:42 IST
ಅಕ್ಷರ ಗಾತ್ರ

ಗೋಣಿಕೊಪ್ಪಲು (ಕೊಡಗು ಜಿಲ್ಲೆ): ನಾಗರಹೊಳೆ ಅರಣ್ಯದಂಚಿನ ಕೇರಳ ಗಡಿಭಾಗವಾದ ಕೆ.ಬಾಡಗ ಗ್ರಾಮದ ಚೇತನ್ (18) ಎಂಬುವವರು ಭಾನುವಾರ ಸಂಜೆ ಹುಲಿ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಇವರು ತೋಟದಲ್ಲಿ ಕಾಫಿ ಕೋಯ್ಲು ಮಾಡುವಾಗ ಹುಲಿ ದಾಳಿ ನಡೆಸಿದೆ. ಇವರ ಜತೆಯಲ್ಲಿದ್ದ ಕೂಲಿ ಕಾರ್ಮಿಕರು ಕೂಗಿ ಹುಲಿ ಓಡಿಸಿದ್ದಾರೆ. ಆದರೆ, ಅಷ್ಟೊತ್ತಿಗಾಗಲೆ ಹುಲಿಯು ಚೇತನ್ ಅವರ ಕುತ್ತಿಗೆ ಭಾಗಕ್ಕೆ ತೀವ್ರತರವಾದ ಗಾಯ ಮಾಡಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT