ಕುಶಾಲನಗರ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಜಿಲ್ಲಾಮಟ್ಟದ ಯುವ ಸೌರಭ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಲಾವಿದರಿಗೆ ಶಾಸಕ ಡಾ.ಮಂತರ್ ಗೌಡ ಪ್ರಶಸ್ತಿ ಪತ್ರ ವಿತರಿಸಿದರು
ಕುಶಾಲನಗರ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಜಿಲ್ಲಾಮಟ್ಟದ ಯುವ ಸೌರಭ ಕಾರ್ಯಕ್ರಮದಲ್ಲಿ ಗಾವಡಗೆರೆಯ ಭರತ್ ಕುಮಾರ್ ಮತ್ತು ತಂಡ ಡೊಳ್ಳುಕುಣಿತ ಪ್ರದರ್ಶಿಸಿತು
ಕುಶಾಲನಗರ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಜಿಲ್ಲಾಮಟ್ಟದ ಯುವ ಸೌರಭ ಕಾರ್ಯಕ್ರಮದಲ್ಲಿ ನಾಪೋಕ್ಲುವಿನ ಸಮೀಕ್ಷಾ ಮತ್ತು ಸಂಗಡಿಗರು ಭರತನಾಟ್ಯ ಪ್ರದರ್ಶಿಸಿದರು
ಕುಶಾಲನಗರ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಜಿಲ್ಲಾಮಟ್ಟದ ಯುವ ಸೌರಭ ಕಾರ್ಯಕ್ರಮದಲ್ಲಿ ಸುದೀಪ್ ಸಂಗಡಿಗರು ‘ಆಳಿದ ಮಹಾಸ್ವಾಮಿಗಳು’ ಹಾಸ್ಯ ಭರಿತ ನಾಟಕ ಪ್ರದರ್ಶನ ನೀಡಿದರು
ಕುಶಾಲನಗರ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಜಿಲ್ಲಾಮಟ್ಟದ ಯುವ ಸೌರಭ ಕಾರ್ಯಕ್ರಮದಲ್ಲಿ ತಟ್ಟೆಕೆರೆಯ ಉಷಾರಾಣಿ ಮತ್ತು ತಂಡದವರು ಕಂಸಾಳೆ ನೃತ್ಯ ಪ್ರದರ್ಶನ ನೀಡಿದರು