ಕೋಲಾರ: ಜಿಲ್ಲೆಯಲ್ಲಿ 17 ವರ್ಷದ ಬಾಲಕಿ ಸೇರಿದಂತೆ ಭಾನುವಾರ 5 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಜನರಲ್ಲಿ ಆತಂಕ ಹೆಚ್ಚಿದೆ.

ಜಿಲ್ಲಾ ಕೇಂದ್ರ ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಇಬ್ಬರು ಆರೋಗ್ಯ ಕಾರ್ಯಕರ್ತರಿಗೆ ಸೋಂಕು ತಗುಲಿದೆ. ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಸಂಪರ್ಕದಿಂದ ಇವರಿಗೆ ಸೋಂಕು ಹರಡಿದೆ. ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ನಗರದ ಬಾಲಕಿಗೆ ಸೋಂಕು ಇರುವುದು ಖಚಿತವಾಗಿದೆ.

ಕೆಜಿಎಫ್ ನಗರದ 43 ವರ್ಷದ ಪುರುಷರೊಬ್ಬರಿಗೆ ಸೋಂಕು ತಗುಲಿದೆ. ಇವರು ಇತ್ತೀಚೆಗೆ ಬೆಂಗಳೂರಿಗೆ ಹೋಗಿ ಬಂದಿದ್ದರು. ಶ್ರೀನಿವಾಸಪುರ ತಾಲ್ಲೂಕಿನ 32 ವರ್ಷದ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದೆ. ಇವರಿಗೆ ಉಸಿರಾಟದ ಸಮಸ್ಯೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.