ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನಕ್ಕೆ ಈ ದಾಖಲೆಯಿದ್ದರೆ ಸಾಕು

Last Updated 12 ಮೇ 2018, 4:52 IST
ಅಕ್ಷರ ಗಾತ್ರ

ದಾವಣಗೆರೆ: ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಮತದಾರರ ಗುರುತಿನ ಚೀಟಿ ಇಲ್ಲದಿದ್ದರೂ ಮತ ಚಲಾಯಿಸಬಹುದು. ಭಾವಚಿತ್ರವಿರುವ ಈ ದಾಖಲೆಗಳ ಪೈಕಿ ಯಾವುದಾದರೂ ಒಂದನ್ನು ತೋರಿಸಿ ಮತದಾನ ಮಾಡಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ.

ಪಾಸ್‌ಪೋರ್ಟ್

ಚಾಲನಾ ಪರವಾನಗಿ

ಆಧಾರ್ ಕಾರ್ಡ್

ಕೇಂದ್ರ ಅಥವಾ ರಾಜ್ಯ ಸರ್ಕಾರದ ಹಾಗೂ ಅರೆ ಸರ್ಕಾರಿ ಮತ್ತು ಸಾರ್ವಜನಿಕ ಸ್ವಾಮ್ಯದ ಇಲ್ಲವೇ ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಸಿಬ್ಬಂದಿಗೆ ನೀಡಿರುವ ಫೋಟೊ ಗುರುತಿನ ಚೀಟಿ

ಬ್ಯಾಂಕ್ ಅಥವಾ ಅಂಚೆ ಕಚೇರಿ ಪಾಸ್‌ಬುಕ್ (ಫೋಟೊ ಇರಬೇಕು)

ಪ್ಯಾನ್ ಕಾರ್ಡ್

ಎನ್‌ಪಿಆರ್ ಅಡಿ ನೀಡಿರುವ ಸ್ಮಾರ್ಟ್‌ಕಾರ್ಡ್

ಉದ್ಯೋಗ ಖಾತ್ರಿ ಜಾಬ್‌ಕಾರ್ಡ್

ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಿರುವ ಆರೋಗ್ಯ ವಿಮಾ ಸ್ಮಾರ್ಟ್‌ಕಾರ್ಡ್

ಭಾವಚಿತ್ರವುಳ್ಳ ಪಿಂಚಣಿ ದಾಖಲೆ

ಚುನಾವಣಾ ಆಯೋಗ ನೀಡುವ ದೃಢೀಕೃತ ಫೋಟೊ ವೋಟರ್ ಸ್ಲಿಪ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT