ಸೋಮವಾರ, ಆಗಸ್ಟ್ 8, 2022
23 °C

7 ಕೆ.ಜಿ ಗಾಂಜಾ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಲೂರು: ಪಟ್ಟಣದ ಶಕ್ತಿ ನಗರದಲ್ಲಿನ ‌ಮನೆಯೊಂದರ ಬಳಿ ಬೆಳೆದಿದ್ದ 7.23 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿರುವ ಪೊಲೀಸರು, ಆರೋಪಿ ಎನ್. ಮಣಿ (30) ಅವರನ್ನು ಬಂಧಿಸಿದ್ದಾರೆ.

ಪಟ್ಟಣ ಠಾಣೆ ಸರ್ಕಲ್ ಇನ್‌ಸ್ಪೆಕ್ಟರ್‌ ಮಾರ್ಕೊಂಡಯ್ಯ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.