ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ವೃದ್ಧೆ ಸಾವು

Last Updated 15 ಜೂನ್ 2020, 15:18 IST
ಅಕ್ಷರ ಗಾತ್ರ

ಕೋಲಾರ: ತಾಲ್ಲೂಕಿನ ಚನ್ನಸಂದ್ರ ಗ್ರಾಮದಲ್ಲಿ ಸೋಮವಾರ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದು ಮಂಗಮ್ಮ (80) ಎಂಬ ವೃದ್ಧೆ ಮೃತಪಟ್ಟಿದ್ದಾರೆ.

ಚನ್ನಸಂದ್ರ ಗ್ರಾಮದ ಮಂಗಮ್ಮ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಸರಕು ಸಾಗಣೆ ವಾಹನ ಅವರಿಗೆ ಗುದ್ದಿದೆ. ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೇಮಗಲ್‌ ಠಾಣೆ ಪೊಲೀಸರು ಚಾಲಕನನ್ನು ಬಂಧಿಸಿ ವಾಹನ ವಶಕ್ಕೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT