ಕೋಲಾರ ನಗರದ ಬಂಗಾರಪೇಟೆ ವೃತ್ತದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಎಂ.ಆರ್.ರವಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಹಾಗೂ ದಲಿತ ಮುಖಂಡರು ನಮಿಸಿದರು
ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಮುಖಂಡರು ಪುಷ್ಪನಮನ ಸಲ್ಲಿಸಿದರು