ಇಡ್ಲಿ ತಯಾರಿಸಲು ಪ್ಲಾಸ್ಟಿಕ್ ಬಳಸುತ್ತಿದ್ದ ಕೆಎಸ್‌ಆರ್‌ಟಿಸ್ ಬಸ್ ನಿಲ್ದಾಣದ ಹೋಟೆಲ್‌ವೊಂದಕ್ಕೆ ನೋಟಿಸ್ ನೀಡಲಾಗಿದೆ. ಕಲ್ಲಂಗಡಿ ಮಾದರಿ ಪಡೆದಿದ್ದು ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು
ಡಾ.ರಾಕೇಶ್ , ಅಂಕಿತ ಅಧಿಕಾರಿ ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಕೋಲಾರ
ಕಲ್ಲಂಗಡಿಗೆ ಕೃತ ಬಣ ಅಳವಡಿಕೆ ದೂರು ಬಂದ ಹಿನ್ನೆಲೆಯಲ್ಲಿ ಕೋಲಾರ ನಗರದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಕಲ್ಲಂಗಡಿ ಹಣ್ಣು ಪರಿಶೀಲಿಸಿದರು
ಕಲ್ಲಂಗಡಿ ಹಣ್ಣಿನ ಮಾದರಿ ಪಡೆದು ಪ್ರಯೋಗಾಲಯಕ್ಕೆ ಕಳಿಸಲು ವಿವರ ನಮೂದಿಸಿದ ಅಂಕಿತ ಅಧಿಕಾರಿ ಡಾ.ರಾಕೇಶ್
ಇಡ್ಲಿ ತಯಾರಿಸಲು ತಟ್ಟೆಗೆ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತದೆಯೇ ಎಂಬುದನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಂಕಿತ ಅಧಿಕಾರಿ ಡಾ.ರಾಕೇಶ್ ಪರಿಶೀಲಿಸಿದರು