ಭಾನುವಾರ, 8 ಮಾರ್ಚ್ 2026
×
ADVERTISEMENT

ಕೋಲಾರ | ಜನಿಸಿದ ಏಳೇ ದಿನಕ್ಕೆ ₹ 5 ಲಕ್ಷಕ್ಕೆ ಹಸುಳೆ ಮಾರಾಟ: ಐವರು ಆರೋಪಿಗಳ ಬಂಧನ

Published : 7 ಫೆಬ್ರುವರಿ 2026, 8:26 IST
Last Updated : 7 ಫೆಬ್ರುವರಿ 2026, 18:22 IST
ADVERTISEMENT
ಫಾಲೋ ಮಾಡಿ
Comments
ಆರ್ಥಿಕ ತೊಂದರೆ ಕಾರಣ ಮಾರಾಟ
ಆರ್ಥಿಕ ಸಮಸ್ಯೆ ಇದ್ದ ಕಾರಣ ₹ 5 ಲಕ್ಷಕ್ಕೆ ಮಗು ಮಾರಾಟ ಮಾಡಿದ್ದಾರೆ ಎಂಬುದು ಗೊತ್ತಾಗಿದೆ. ಮಗು ರಕ್ಷಣೆ ಮಾಡಿದ್ದೇವೆ. ತನಿಖೆ ನಡೆಸಲಾಗುತ್ತಿದೆ
– ಕನ್ನಿಕಾ ಸಿಕ್ರಿವಾಲ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಮಕ್ಕಳ ರಕ್ಷಣಾ ಘಟಕದ ಸುಪರ್ದಿಗೆ ಮಗು
ಗಂಡು ಮಗುವನ್ನು ಪೊಲೀಸರು ರಕ್ಷಣೆ ಮಾಡಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸುಪರ್ದಿಗೆ ಒಪ್ಪಿಸಿದ್ದಾರೆ. ಮಗುವನ್ನು ಘಟಕದ ಸಿಬ್ಬಂದಿ ಆರೈಕೆ ಮಾಡುತ್ತಿದ್ದಾರೆ. ಅಕಸ್ಮಾತ್‌ ಪೋಷಕರು ಮಗು ವಾಪಸ್‌ ಬೇಕು ಎಂದು ಕೇಳಿದರೆ ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಪ್ರಸ್ತಾಪ ಇರಿಸಿ, ವಿವಿಧ ಪ್ರಕ್ರಿಯೆ ನಡೆಸಿ, ಮತ್ತೆ ಮಗು ಮಾರಾಟ ಮಾಡದಂತೆ ಮುಚ್ಚಳಿಕೆ ಬರೆಯಿಸಿಕೊಂಡು ಕೊಡುತ್ತೇವೆ. ಎರಡು ತಿಂಗಳೊಳಗೆ ಕೇಳಿದರೆ ಮಾತ್ರ ಈ ಪ್ರಕ್ರಿಯೆ ನಡೆಯಬೇಕಾಗುತ್ತದೆ. ಇಲ್ಲದಿದ್ದರೆ ದತ್ತು ಪ್ರಕ್ರಿಯೆಗೆ ಒಳಪಡಿಸಲಾಗುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಾಗರತ್ನಾ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT