ಶಾಹಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ವೇಳೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಶಾಸಕ ಕೊತ್ತೂರು ಮಂಜುನಾಥ್ ಮುಖಂಡ ಕೆ.ವಿ.ಗೌತಮ್ ಹಾಗೂ ಸಂಘ ಸಂಸ್ಥೆಗಳ ಮುಖಂಡರು ಪಾಲ್ಗೊಂಡಿದ್ದರು
ಶಾಹಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ವೇಳೆ ಧರ್ಮಗುರುಗಳು ಸಂದೇಶ ನೀಡಿದರು
ಕೋಲಾರದಲ್ಲಿ ಬಕ್ರೀದ್ ಪ್ರಯುಕ್ತ ಶನಿವಾರ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದರು