ಬಂಗಾರಪೇಟೆ: ತಾಲ್ಲೂಕಿನ ಬೂದಿಕೋಟೆ ಹೋಬಳಿಯ ಜುಂಜನಹಳ್ಳಿ ಗ್ರಾಮದಲ್ಲಿ ರೇಣುಕಾ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಕರಗ ಮಹೋತ್ಸವ ಸಡಗರಗಳಿಂದ ಜರುಗಿತು.

ಜಾತ್ರೆ ಅಂಗವಾಗಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಕರಗ ಮಹೋತ್ಸವದ ಅಂಗವಾಗಿ ದೇವಿಯ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಸುತ್ತಮುತ್ತಲ ಹಳ್ಳಿಗಳ ನೂರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.

ಮಾಜಿ ಸಂಸದ ಎಸ್.ಮುನಿಸ್ವಾಮಿ, ಕೋಲಾರ ಸಂಸದ ಎಂ.ಮಲ್ಲೇಶ್ ಬಾಬು, ಕಪಾಲಿ ಶಂಕರ್, ಬಿ.ವಿ.ಮಹೇಶ್, ಬೋಪನಹಳ್ಳಿ ನಾರಾಯಣಪ್ಪ, ಮುತನೂರು ಮುರುಗೇಶ ಗೌಡ, ಮಾರ್ಕಂಡೇಯ ಗೌಡ, ಜೀವನ್, ಸತೀಶ್, ಮುತ್ತು, ರಮೇಶ್ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-18-1303543896

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.