ಕೋಲಾರ | ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕ್ಷೀಣ; ಸರ್ಕಾರಿ ಶಾಲೆಗಳ ವಿಲೀನ
ಖಾಸಗಿ ಶಾಲೆಗಳ ಮೇಲೆ ಪೋಷಕರ ವ್ಯಾಮೋಹ
ಮಂಜುನಾಥ ಎಸ್.
Published : 5 ಜೂನ್ 2025, 6:57 IST
Last Updated : 5 ಜೂನ್ 2025, 6:57 IST
ಫಾಲೋ ಮಾಡಿ
Comments
ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಸರ್ಕಾರಿ ಶಾಲೆಗಳ ಮೇಲೆ ವಿಶ್ವಾಸ ಇಲ್ಲ. ಇಂಥವರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಹೀಗಾದರೆ ಉಳಿದವರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದಾದರೂ ಹೇಗೆ.
– ಹುಣಸನಹಳ್ಳಿ ವೆಂಕಟೇಶ್, ಕರ್ನಾಟಕ ದಲಿತ ರೈತ ಸೇನೆ ರಾಜ್ಯ ಘಟಕದ ಅಧ್ಯಕ್ಷ
ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ಮೊಟ್ಟೆ ಹಾಲು ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ನಿಲ್ಲಿಸಬೇಕು. ಇದರ ಬದಲಿಗೆ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಶಾಲೆಗೆ ಅಗತ್ಯವಿರುವ ಮಾನವ ಸಂಪನ್ಮೂಲ ಸೇರಿ ಇನ್ನಿತರ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು.
– ಬಾಲಚಂದ್ರ ಎಂ, ಎಸ್‌ಡಿಎಂಸಿ ಅಧ್ಯಕ್ಷ ಸಾಕರಸನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ