ಕೊಳಗೇರಿಗಳಲ್ಲಿ ವಾಸಿಸುವ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗ ದುರ್ಬಲ ವರ್ಗಗವರಿಗೆ ನೀಡಲು ಉದ್ದೇಶಿಸಿರುವ ವಸತಿಗಳ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಕು.
ಸತೀಶ್ ಕೊಳಗೇರಿ ಪ್ರದೇಶದ ನಿವಾಸಿ
ಸ್ವಂತ ಮನೆ ಕಟ್ಟಿಕೊಳ್ಳುವ ಪ್ರಯತ್ನದಲ್ಲಿದ್ದ ಜನರ ಕನಸು ಭಗ್ನವಾಗಿದೆ. ಯೋಜನೆಗೆ ಆಯ್ಕೆಯಾದ ಫಲಾನುಭವಿಗಳು ವಸತಿಗಳಿಗಾಗಿ ಪ್ರತಿನಿತ್ಯ ಪುರಸಭೆಗೆ ಅಲೆದಾಡುವಂತಾಗಿದೆ. ಹುಣಸನಹಳ್ಳಿ ಎನ್. ವೆಂಕಟೇಶ್ ದಲಿತ ರೈತ ಸೇನೆ ರಾಜ್ಯ ಘಟಕದ ಅಧ್ಯಕ್ಷ
ಹುಣಸನಹಳ್ಳಿ ಎನ್. ವೆಂಕಟೇಶ್ , ದಲಿತ ರೈತ ಸೇನೆ ರಾಜ್ಯ ಘಟಕದ ಅಧ್ಯಕ್ಷ
ಬಡವರಿಗಾಗಿ ನಿರ್ಮಿಸಲಾಗುತ್ತಿರುವ ಮನೆಗಳ ಕಾಮಗಾರಿಯನ್ನು ಶೀಘ್ರವೇ ಮುಗಿಸುವಂತೆ ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಪತ್ರ ಬರೆಯಲಾಗುವುದು.