ಎಕ್ಸ್‌ಪ್ರೆಸ್ ವೇ ಕಾರಿಡಾರ್‌ನಲ್ಲಿ ವೈ ಸ್ಪೇಸ್ ಸಂಸ್ಥೆಯಿಂದ 144.9 ಅಡಿ ಎತ್ತರದ ಹನುಮಾನ್ ಪ್ರತಿಮೆ ನಿರ್ಮಾಣವಾಗಲಿದ್ದು ಅದರ ನೀಲನಕ್ಷೆ
ಪ್ರಯಾಣಿಕರ ವಿಶ್ರಾಂತಿಗಾಗಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇನಲ್ಲಿ ನಿರ್ಮಾಣವಾಗಲಿರುವ ಕೇಂದ್ರವಿರುವ ಸ್ಥಳ
ಬೆಂಗಳೂರು–ಚೆನ್ನೈ ಕಾರಿಡಾರ್ ನಿರ್ಮಾಣದಿಂದ ಎರಡೂ ರಾಜ್ಯಗಳ ನಡುವಿನ ವಹಿವಾಟು ಆರ್ಥಿಕ ಚಟುವಟಿಕೆ ಹೆಚ್ಚಲಿದೆ. ₹ 8ಲಕ್ಷ ಕೋಟಿ ಆರ್ಥಿಕ ವಹಿವಾಟು ನಡೆಯಬಹುದೆಂದು ಅಂದಾಜಿಸಲಾಗಿದೆ
ಶರತ್ ಬಚ್ಚೇಗೌಡ ಹೊಸಕೋಟೆ ಶಾಸಕ
ನಾವು ಆಂಧ್ರ ಪ್ರದೇಶದಿಂದ ಬಂದು ಟೆಂಡರ್ ಪಡೆದು ಈ ಸೌಲಭ್ಯ ಕಲ್ಪಿಸುತ್ತಿದ್ದೇವೆ. ಕನ್ನಡಿಗರು ನಮ್ಮನ್ನು ಪ್ರೀತಿಯಿಂದ ಸ್ವಾಗತಿಸಿದ್ದಾರೆ. ಸ್ಥಳೀಯರನ್ನು ವಿಶ್ವಾಸಕ್ಕೆ ಪಡೆದು ಕೆಲಸ ಮಾಡುತ್ತೇವೆ