ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ತವ್ಯ ನಿರ್ಲಕ್ಷ್ಯ ಆರೋಪ: ಹಿರಿಯಡ್ಕ ಎಸ್‌ಐ ಅಮಾನತು

Last Updated 1 ಜೂನ್ 2018, 19:30 IST
ಅಕ್ಷರ ಗಾತ್ರ

ಉಡುಪಿ: ಪೆರ್ಡೂರಿನಲ್ಲಿ ಈಚೆಗೆ ಸಂಶಯಾಸ್ಪದವಾಗಿ ಮೃತಪಟ್ಟ ದನದ ವ್ಯಾಪಾರಿ ಹುಸೇನಬ್ಬ ಅವರ ಸಾವಿನ

ಪ್ರಕರಣದಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಹಿರಿಯಡ್ಕ ಠಾಣೆ ಪಿಎಸ್‌ಐ ಡಿ.ಎನ್.ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಪ್ರಕರಣವನ್ನು ಸಮರ್ಪಕವಾಗಿ ನಿಭಾಯಿಸದ ಕಾರಣಕ್ಕೆ ಅಮಾನತು ಮಾಡಲಾಗಿದೆ ಎಂದು ಎಸ್‌ಪಿ ಲಕ್ಷ್ಮಣ ನಿಂಬರಗಿ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ಮೃತ ಹುಸೇನಬ್ಬ ಅವರ ಮರಣೋತ್ತರ ಪರೀಕ್ಷಾ ವರದಿ ಕೈಸೇರಿದ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಎಸ್‌ಪಿ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT