ಮುಳಬಾಗಿಲು: ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ಕೆರೆಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿವೆ.

ಆಂಧ್ರಪ್ರದೇಶದ ಬೈರೆಡ್ಡಿಪಲ್ಲಿ ಗ್ರಾಮದ ತೇಜ( 16) ಮೃತ ಬಾಲಕ. ಮುಳಬಾಗಿಲು ತಾಲ್ಲೂಕಿನ ಶಿನಿಗೇನಹಳ್ಳಿಯಲ್ಲಿರುವ ತನ್ನ ಅಜ್ಜಿಯ ಮನೆಗೆ ಬೇಸಿಗೆ ರಜೆಗಳನ್ನು ಕಳೆಯಲೆಂದು ಬಂದಿದ್ದ. ಅಲ್ಪಸ್ವಲ್ಪ ಈಜು ಬರುತ್ತಿದ್ದ ಬಾಲಕ ಸೋಮವಾರ ಶಿನಿಗೇನಹಳ್ಳಿಯ ಕೆರೆಯಲ್ಲಿ ಈಜಲು ಹೋಗಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.