ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಜಿಎಫ್‌: ಕಾಲೇಜು ವಿದ್ಯಾರ್ಥಿನಿಯ ಶವ ಪತ್ತೆ

Last Updated 2 ಏಪ್ರಿಲ್ 2021, 6:57 IST
ಅಕ್ಷರ ಗಾತ್ರ

ಕೆಜಿಎಫ್‌: ನಗರ ಹೊರವಲಯದ ರಾಮಾಪುರ ಕೆರೆಯಲ್ಲಿ ಗುರುವಾರ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

ಮಾರಿಕುಪ್ಪಂ ಫಿಟ್ಟರ್ಸ್‌ ಬ್ಲಾಕ್‌ ನಿವಾಸಿ ಕೃತಿಕಾ (17) ಮೃತಪಟ್ಟವರು.

ರಾಬರ್ಟಸನ್‌ಪೇಟೆಯ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯು ವ್ಯಾಸಂಗ ಮಾಡುತ್ತಿದ್ದ ಕೃತಿಕಾ ಮೂರು ದಿನಗಳಿಂದ ನಾಪತ್ತೆಯಾಗಿದ್ದಳು.

ಅಗ್ನಿಶಾಮಕದಳದ ಸಿಬ್ಬಂದಿ ಶವವನ್ನು ಕೆರೆಯಿಂದ ಹೊರ ತೆಗೆದರು. ಡಿವೈಎಸ್‌ಪಿ ಬಿ.ಕೆ. ಉಮೇಶ್ ಸ್ಥಳಕ್ಕೆ ಭೇಟಿ ನೀಡಿದ್ದರು. ಆಂಡರಸನ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT