ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಲಾರ: ಸೋಂಕಿತರ ಸಾವಿನ ಸಂಖ್ಯೆ 636ಕ್ಕೆ ಏರಿಕೆ

Last Updated 26 ಅಕ್ಟೋಬರ್ 2021, 14:46 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಕೆಜಿಎಫ್‌ ತಾಲ್ಲೂಕಿನ ಕೊರೊನಾ ಸೋಂಕಿತರೊಬ್ಬರು ಮಂಗಳವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 636ಕ್ಕೆ ಏರಿಕೆಯಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 24ಕ್ಕೆ ಇಳಿಕೆಯಾಗಿದೆ. ಮಾಲೂರು, ಕೆಜಿಎಫ್‌, ಶ್ರೀನಿವಾಸಪುರ ತಾಲ್ಲೂಕಿನ ಮತ್ತು ಹೊರ ಜಿಲ್ಲೆಯ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT