‘ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಗೆ ₹ 250 ನಿಗದಿಪಡಿಸಲಾಗಿದೆ. ಜಿಲ್ಲೆಯ ದೇವರಾಜ ಅರಸು ವೈದ್ಯಕೀಯ ಕಾಲೇಜು, ಸಂಭ್ರಮ್ ವೈದ್ಯಕೀಯ ಕಾಲೇಜು, ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆ, ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ನೀಡಲಾಗುತ್ತಿದೆ. ಅಲ್ಲದೇ, ಬಂಗಾರಪೇಟೆ, ಮಾಲೂರು, ಶ್ರೀನಿವಾಸಪುರ ಮತ್ತು ಮುಳಬಾಗಿಲು ತಾಲ್ಲೂಕು ಆಸ್ಪತ್ರೆ ಲಸಿಕೆ ಪಡೆಯಬಹುದು’ ಎಂದು ವಿವರಿಸಿದರು.