ಇದರ ಬೆನ್ನಲ್ಲೇ ಹೊಸದಾಗಿ 145 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 1,513ಕ್ಕೆ ಇಳಿಕೆಯಾಗಿದೆ. ಕೋಲಾರ ತಾಲ್ಲೂಕಿನ 31 ಮಂದಿಗೆ, ಮಾಲೂರು ತಾಲ್ಲೂಕಿನ 30 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 10 ಮಂದಿಗೆ, ಕೆಜಿಎಫ್ ತಾಲ್ಲೂಕಿನ 24 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 17 ಮಂದಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 33 ಮಂದಿಗೆ ಸೋಂಕು ಬಂದಿದೆ.