ಶುಕ್ರವಾರ, 30 ಜನವರಿ 2026
×
ADVERTISEMENT
ADVERTISEMENT

ಡ್ರಗ್ಸ್ ಸಾಗಣೆ, ಮಾರಾಟ, ಬಳಕೆ ನಿಯಂತ್ರಿಸಿ: ಜಿಲ್ಲಾಧಿಕಾರಿ ಎಂ.ಆರ್.ರವಿ

ಪೊಲೀಸರಿಗೆ, ಅಬಕಾರಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಆರ್‌.ರವಿ ಸಲಹೆ, ಸೂಚನೆ
Published : 30 ಜನವರಿ 2026, 6:17 IST
Last Updated : 30 ಜನವರಿ 2026, 6:17 IST
ಫಾಲೋ ಮಾಡಿ
Comments
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳ‌ಲ್ಲಿ ಡ್ರಗ್ಸ್‌ ನಿಯಂತ್ರಣ ತಂಡಗಳನ್ನು ರಚಿಸಿ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಅರಿವು ಮೂಡಿಸುವ ಕೆಲಸ ಮಾಡಬೇಕು
ಕನ್ನಿಕಾ ಸಿಕ್ರಿವಾಲ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ತಂಬಾಕು ಉತ್ಪನ್ನಗಳು ಸೇರಿದಂತೆ ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ವ್ಯಸನಿಗಳಾಗುತ್ತಿದ್ದಾರೆ. ಇವರಿಗೂ ಕೆಲಸ ಸ್ಥಳಗಳಲ್ಲಿ ಅರಿವು ಮೂಡಿಸಬೇಕು.
ಎಂ.ಆರ್.ರವಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT