ಶುಕ್ರವಾರ, ಡಿಸೆಂಬರ್ 4, 2020
25 °C

ಕೋಲಾರ: ಡಿಡಿಪಿಐ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲಾರ: ಸಾರ್ವಜನಿಕ ಶಿಕ್ಷಣ ಇಲಾಖೆ ನೂತನ ಉಪ ನಿರ್ದೇಶಕರಾಗಿ (ಡಿಡಿಪಿಐ) ಕೃಷ್ಣಮೂರ್ತಿ ಅವರು ಇಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಪ್ರಭಾರ ಡಿಡಿಪಿಐ ಆಗಿದ್ದ ಕೆ.ಎಂ.ಜಯರಾಮರೆಡ್ಡಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಡಿಪಿಐ ಆಗಿದ್ದ ಕೃಷ್ಣಮೂರ್ತಿ ಅವರನ್ನು ಸರ್ಕಾರ ಇತ್ತೀಚೆಗೆ ಜಿಲ್ಲೆಗೆ ವರ್ಗಾವಣೆ ಮಾಡಿತ್ತು.

ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಶಿಕ್ಷಕ ಸಂಘಟನೆಗಳ ಮುಖಂಡರು ನೂತನ ಡಿಡಿಪಿಐಗೆ ಶುಭ ಕೋರಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.