ಇದರ ಬೆನ್ನಲ್ಲೇ ಹೊಸದಾಗಿ 63 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 874ಕ್ಕೆ ಇಳಿದಿದೆ. ಕೋಲಾರ ತಾಲ್ಲೂಕಿನ 24 ಮಂದಿಗೆ, ಮಾಲೂರು ಮತ್ತು ಕೆಜಿಎಫ್ ತಾಲ್ಲೂಕಿನ ತಲಾ 7 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 6 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 8 ಮಂದಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 11 ಮಂದಿಗೆ ಸೋಂಕು ಬಂದಿದೆ.