ಇದರ ಬೆನ್ನಲ್ಲೇ ಹೊಸದಾಗಿ 36 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 741ಕ್ಕೆ ಇಳಿದಿದೆ. ಕೋಲಾರ ತಾಲ್ಲೂಕಿನ 9 ಮಂದಿಗೆ, ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 6 ಮಂದಿಗೆ, ಕೆಜಿಎಫ್ ತಾಲ್ಲೂಕಿನ ಒಬ್ಬರಿಗೆ, ಶ್ರೀನಿವಾಸಪುರ ತಾಲ್ಲೂಕಿನ 14 ಮಂದಿಗೆ ಸೋಂಕು ಬಂದಿದೆ.