ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 26 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 11 ಮಂದಿ, ಮಾಲೂರು ತಾಲ್ಲೂಕಿನ ಒಬ್ಬರು, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್ ತಾಲ್ಲೂಕಿನ 5, ಮುಳಬಾಗಿಲು ತಾಲ್ಲೂಕಿನ 2, ಶ್ರೀನಿವಾಸಪುರ ತಾಲ್ಲೂಕಿನ 4 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.