ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಿನ ಸಂಖ್ಯೆ 624ಕ್ಕೆ ಏರಿಕೆ

Last Updated 3 ಸೆಪ್ಟೆಂಬರ್ 2021, 3:09 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೊರೊನಾ ಸೋಂಕಿತರೊಬ್ಬರು ಗುರುವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 624ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 32 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 244ಕ್ಕೆ ಜಿಗಿದಿದೆ.

ಕೋಲಾರ ತಾಲ್ಲೂಕಿನ 15 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 3 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 5 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 8 ಮಂದಿ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರಿಗೆ ಸೋಂಕು ಬಂದಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 14 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT