ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕಿತರ ಸಾವಿನ ಸಂಖ್ಯೆ 644ಕ್ಕೆ ಏರಿಕೆ‌‌

Last Updated 3 ಡಿಸೆಂಬರ್ 2021, 12:59 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕೊರೊನಾ ಸೋಂಕಿತರಿಬ್ಬರು ಶುಕ್ರವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 644ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ ಯಾವುದೇ ಕೊರೊನಾ ಸೋಂಕಿತರು ಪತ್ತೆಯಾಗಿಲ್ಲ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಯಾರೊಬ್ಬರೊ ಗುಣಮುಖರಾಗಿ ಮನೆಗೆ ಮರಳಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT