ಕೋಲಾರ: ಖಾಸಗಿ ಕಂಪನಿಗಳು ತಮ್ಮಲ್ಲಿ ಲಭ್ಯವಿರುವ ಖಾಲಿ ಹುದ್ದೆಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 18 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿವೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವೀಧರರು, ಸ್ನಾತ್ತಕೋತ್ತರ ಪದವಿ ವಿದ್ಯಾರ್ಹತೆಯ ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿ, ಆಧಾರ್ ಸಂಖ್ಯೆ, ಬಯೋಡೇಟಾ, ಇತ್ತೀಚಿನ 4 ಭಾವಚಿತ್ರಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಮೊ: 7353232456, 940154413 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.