ಭಾನುವಾರ, 10 ಮೇ 2026
×
ADVERTISEMENT

ಬಜೆಟ್ | ವೈದ್ಯಕೀಯ ಕಾಲೇಜಿಗೆ ಬರೀ DPR: ಮತ್ತೆ ಮೂಗಿಗೆ ತುಪ್ಪ ಸವರಿತೇ ಸರ್ಕಾರ?

ಜಿಲ್ಲೆಯ ಬಹುವರ್ಷಗಳ ಬೇಡಿಕೆಯಾದ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಬರೀ ಡಿಪಿಆರ್‌ ಘೋಷಣೆ!
Published : 7 ಮಾರ್ಚ್ 2026, 6:56 IST
Last Updated : 7 ಮಾರ್ಚ್ 2026, 6:56 IST
ADVERTISEMENT
ಫಾಲೋ ಮಾಡಿ
Comments
2026–27ನೇ ಸಾಲಿನ ಬಜೆಟ್‌ನಲ್ಲಿ ಕೋಲಾರಕ್ಕೆ ಸಿಕ್ಕಿದ್ದೇನು?
ಕೋಲಾರ ಜಿಲ್ಲೆಯ ಜನರ ಪ್ರಮುಖ ಬೇಡಿಕೆ ಏನಿತ್ತು?
ಕೆಲ ಯೋಜನೆ ಪುನರ್‌ ಪ್ರಸ್ತಾಪ
ಕೋಲಾರದ ತೇರಹಳ್ಳಿ ಬೆಟ್ಟದ ಶಿವಗಂಗೆಯಲ್ಲಿರುವ ‘ಆದಿಮ ಸಾಂಸ್ಕೃತಿಕ ಕೇಂದ್ರ’ಕ್ಕೆ ಅನುದಾನ ನೀಡುವ ಮೂಲಕ ವಿವಿಧ ಸಾಂಸ್ಕೃತಿಕ ಚಟುವಟಿಕೆ ಪ್ರೋತ್ಸಾಹಿಸಲು ನಿರ್ಧರಿಸಲಾಗಿದೆ. ಆದರೆ ಎಷ್ಟು ಅನುದಾನ ಎಂಬುದನ್ನು ಹೇಳಿಲ್ಲ. ಅಲ್ಲದೇ ಕಳೆದ ಬಜೆಟ್‌ನಲ್ಲೂ ಈ ವಿಚಾರ ಪ್ರಸ್ತಾಪವಾಗಿತ್ತು. ಕೋಲಾರದ ಅಮಾನಿಕೆರೆಗೆ (ಕೋಲಾರಮ್ಮ ಕೆರೆ) ಕಾಲುವೆ ತಡೆಗೋಡೆ ಮತ್ತು ಗೇಟ್ ನಿರ್ಮಾಣ ಸಂಬಂಧಪಟ್ಟಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಘೋಷಣೆ ಮಾಡಲಾಗಿತ್ತು. ಅದೇ ವಿಚಾರವನ್ನು ಈಗ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಬಂಗಾರಪೇಟೆ ಮಾಲೂರು ತಾಲ್ಲೂಕಿಗೆ ಶ್ರಮಿಕ ವಸತಿ ಶಾಲೆ ನಿರ್ಮಾಣವೂ ಈ ಹಿಂದೆ ಘೋಷಣೆ ಆಗಿತ್ತು.
ಜನಾಭಿಪ್ರಾಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT