ಕೋಲಾರ ಜಿಲ್ಲಾಡಳಿತ ಭವನಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಅಗ್ನಿಶಾಮಕ ವಾಹನ ಕರೆಸಿಕೊಳ್ಳಲಾಯಿತು
ಜಿಲ್ಲಾಧಿಕಾರಿ ಎಂ.ಆರ್.ರವಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಪರಿಶೀಲನೆ ನಡೆಸಿದರು
ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಬಾಂಬ್ ಬೆದರಿಕೆ ಇ–ಮೇಲ್ ವಿಚಾರ ಗೊತ್ತಾಗಿ ಹೊರಗಡೆ ಬಂದು ಸಭೆ ನಡೆಸಿದರು
ಜಿಲ್ಲಾಧಿಕಾರಿ ಕಚೇರಿಗೆ ಇ–ಮೇಲ್‌ನಲ್ಲಿ ಬಂದಿರುವ ಬೆದರಿಕೆ ಸಂದೇಶ