ಶುಕ್ರವಾರ, 22 ಆಗಸ್ಟ್ 2025
×
ADVERTISEMENT
ADVERTISEMENT

ಚೆಂಡು ಹೂವಿನ ದರ ದಿಢೀರ್‌ ಕುಸಿತ; ಹೂ ಬೆಳೆದು ಬಾಡಿದ ರೈತ

ಮಂಜುನಾಥ ಎಸ್.
Published : 21 ನವೆಂಬರ್ 2024, 6:57 IST
Last Updated : 21 ನವೆಂಬರ್ 2024, 6:57 IST
ಫಾಲೋ ಮಾಡಿ
Comments
 ತೋಟಗಾರಿಕೆ ಮತ್ತು ಕೃಷಿ ಇಲಾಖೆ ಕೂಡಲೇ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕು. ಚೆಂಡು ಹೂ ಬೆಳೆಗಾರರು ಹಾಕಿರುವ ಬಂಡವಾಳ ಹಾಗೂ ಶ್ರಮಕ್ಕೆ ಸೂಕ್ತ ಪರಿಹಾರ ನೀಡಬೇಕು. ಇಲ್ಲವಾದರೆ ರೈತರ ಪರವಾಗಿ ರೈತ ಸಂಘಟನೆ ಹೋರಾಟ ಮಾಡಲಿದೆ.
–ಅಪ್ಪೋಜಿರಾವ್, ರೈತ ಸಂಘದ ತಾಲ್ಲೂಕು ಅಧ್ಯಕ್ಷ
ಮಾರುಕಟ್ಟೆಯಲ್ಲಿ ಚೆಂಡು ಹೂವು ಕೆಜಿಗೆ ₹ 10ರಂತೆ ಮಾರಾಟವಾಗುತ್ತಿದೆ. ರೈತರು ಹೂ ಬೆಳೆಯಲು ಹಾಕಿದ ಬಂಡವಾಳವಿರಲಿ, ಹೂ ಕೀಳಲು ಕೊಡಬೇಕಾದ ಕೂಲಿಯ ಹಣವೂ ಸಿಗದೇ ಕಂಗಾಲಾಗಿದ್ದಾರೆ. ಆದ್ದರಿಂದ ಹೂವು ಬೆಳೆಗಾರರ ಹಿತ ದೃಷ್ಟಿಯಿಂದ ಪರಿಹಾರ ನೀಡಬೇಕು
–ಹುಣಸನಹಳ್ಳಿ ವೆಂಕಟೇಶ, ದಲಿತ ರೈತ ಸೇನೆಯ ರಾಜ್ಯಾಧ್ಯಕ್ಷ 
ದಸರಾ-ದೀಪಾವಳಿ ಸಂದರ್ಭದಲ್ಲಿ ಚೆಂಡು ಹೂ ಪ್ರತಿ ಕೇಜಿಗೆ ₹150ರಿಂದ 200ವರೆಗೆ ಮಾರಾಟವಾಗಿತ್ತು. ಈಗ ಬೆಲೆ ಕುಸಿದಿದ್ದು, ರೈತ ಸಂಕಷ್ಟಕ್ಕೆ ಸಿಲುಕಿದ್ದಾನೆ. ಈ ಬಗ್ಗೆ ಮೇಲಿನ ಅಧಿಕಾರಿಗಳ ಗಮನಕ್ಕೆ ತರಲಾಗುವುದು.
–ಶಿವಾರೆಡ್ಡಿ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ 
ರಸ್ತೆಯಲ್ಲಿ ಹೂವು ಸುರಿದು ಹೊರಟ ರೈತರು
ರಸ್ತೆಯಲ್ಲಿ ಹೂವು ಸುರಿದು ಹೊರಟ ರೈತರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT